ದಿನ ಭವಿಷ್ಯ 21-07-2026
ರಾಹುಕಾಲ : 3.41 ರಿಂದ 5.17 ಗುಳಿಕಕಾಲ : 12.30 ರಿಂದ 2.05 ಯಮಗಂಡಕಾಲ : 9.18 ರಿಂದ 10.54 ವಾರ : ಮಂಗಳವಾರ, ತಿಥಿ : ಸಪ್ತಮಿ ಉಪರಿ ಅಷ್ಟಮಿ, ನಕ್ಷತ್ರ : ಚಿತ್ತ ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಮೇಷ: ಸಂತಸದ ವಾತಾವರಣ, ಭೂ ವ್ಯವಹಾರಗಳ ಲಾಭ, ಕಾರ್ಯ ಸಾಧನೆಗಾಗಿ ತಿರುಗಾಟ, ಶತ್ರು ಭಾದೆ ನಿಂದನೆ. ವೃಷಭ: ಈ ದಿನ

ರಾಹುಕಾಲ : 3.41 ರಿಂದ 5.17 ಗುಳಿಕಕಾಲ : 12.30 ರಿಂದ 2.05 ಯಮಗಂಡಕಾಲ : 9.18 ರಿಂದ 10.54 ವಾರ : ಮಂಗಳವಾರ, ತಿಥಿ : ಸಪ್ತಮಿ ಉಪರಿ ಅಷ್ಟಮಿ, ನಕ್ಷತ್ರ : ಚಿತ್ತ ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಮೇಷ: ಸಂತಸದ ವಾತಾವರಣ, ಭೂ ವ್ಯವಹಾರಗಳ ಲಾಭ, ಕಾರ್ಯ ಸಾಧನೆಗಾಗಿ ತಿರುಗಾಟ, ಶತ್ರು ಭಾದೆ ನಿಂದನೆ. ವೃಷಭ: ಈ ದಿನ ಹೊಸ ಅವಕಾಶ,ನಿಮ್ಮ ಅದೃಷ್ಟದ ಬಾಗಿಲು ತೆರೆಯಲಿದೆ, ಮಕ್ಕಳಿಂದ ಸಂತಸ, ಕಾರ್ಯ ಸಾಧನೆಗಾಗಿ ತಿರುಗಾಟ. ಮಿಥುನ: ವೈಯಕ್ತಿಕ ಕೆಲಸಗಳಲ್ಲಿ ನಿಗವಹಿಸಿ, ವಿದೇಶ ವ್ಯಾಪಾರದಿಂದ ಅಧಿಕ ಲಾಭ, ಬಂಧು ಮಿತ್ರರಿಂದ ಅಪನಿಂದನೆ ಕಟಕ: ಈ ದಿನ ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಯಾವುದೇ ವಿಷಯವನ್ನು ಬೇಗ ಗ್ರಹಿಸುವಿರಿ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ. ಸಿಂಹ: ಈ ದಿನ ಆಪ್ತರಿಂದ ಸಹಾಯ, ಮಗಳಿಗೆ ವರ ನಿಶ್ಚಯ, ಆಕಸ್ಮಿಕ ಧನ ಲಾಭ, ಪರಿಶ್ರಮಕ್ಕೆ ತಕ್ಕ ಫಲ, ಉತ್ತಮ ಲಾಭ. ಕನ್ಯಾ: ಈ ದಿನ ಸಂತಸದ ವಾತಾವರಣ, ಭೂ ಲಾಭ, ವಿವಾದಗಳಿಗೆ ಆಸ್ಪದ ಬೇಡ ತುಲಾ: ಈ ದಿನ ಕುಟುಂಬ ಸೌಖ್ಯ, ಸಾಲಭಾದೆ, ಕಾರ್ಯಭಂಗ, ಬಂಧುಗಳಿಂದ ಹಿಂಸೆ, ಕೋರ್ಟ್ ವ್ಯವಹಾರಗಳಲ್ಲಿ ಜಯ. ವೃಶ್ಚಿಕ: ಈ ದಿನ ಮಾನಸಿಕ ಒತ್ತಡ, ವಿದ್ಯೆಯಲ್ಲಿ ಆಸಕ್ತಿ ಇಲ್ಲ, ದೃಷ್ಟಿ ದೋಷ, ಅತಿಯಾದ ನೋವು, ಆರೋಗ್ಯದಲ್ಲಿ ವ್ಯತ್ಯಾಸ. ಧನಸ್ಸು: ಈ ದಿನ ಇಷ್ಟ ವಸ್ತುಗಳ ಖರೀದಿ, ಹಿರಿಯರ ಬೆಂಬಲ, ವ್ಯರ್ಥ ಧನ ಹಾನಿ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ. ಮಕರ: ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಸಲ್ಲದ ಅಪವಾದ ನಿಂದನೆ, ಶೀತಸಂಬಂಧ ರೋಗ, ಆಧ್ಯಾತ್ಮದಲ್ಲಿ ಒಲವು. ಕುಂಭ: ನಿಮ್ಮ ಮಾತುಗಳಿಂದ ಕಲಹ, ತಾಳ್ಮೆ ಅಗತ್ಯ, ಕಾರ್ಯ ಸಾಧನೆಗಾಗಿ ತಿರುಗಾಟ, ಆಕಸ್ಮಿಕ ಧನ ಲಾಭ. ಮೀನ: ಇತರರಿಗೆ ಸಹಾಯ ಮಾಡುವಿರಿ, ರಿಯಲ್ ಎಸ್ಟೇಟ್ನವರಿಗೆ ಲಾಭ, ನೂತನ ಪ್ರಯತ್ನಗಳಿಂದ ಯಶಸ್ಸು.