ರಾಜ್ಯದ ಹವಾಮಾನ ವರದಿ 21-10-2026
ರಾಜ್ಯದಲ್ಲಿ ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 21ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್

ರಾಜ್ಯದಲ್ಲಿ ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 21ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರಗಳ ಹವಾಮಾನ ವರದಿ: ಬೆಂಗಳೂರು: 31-21 ಮಂಗಳೂರು: 30-25 ಶಿವಮೊಗ್ಗ: 30-21 ಬೆಳಗಾವಿ: 30-20 ಮೈಸೂರು: 30-21 ಮಂಡ್ಯ: 30-21 ಮಡಿಕೇರಿ: 27-20 ರಾಮನಗರ: 30-21 ಹಾಸನ: 28-20 ಚಾಮರಾಜನಗರ: 29-21 ಚಿಕ್ಕಬಳ್ಳಾಪುರ: 29-20 ಕೋಲಾರ: 29-20 ತುಮಕೂರು: 30-21 ಉಡುಪಿ: 30-25 ಕಾರವಾರ: 30-25 ಚಿಕ್ಕಮಗಳೂರು: 27-19 ದಾವಣಗೆರೆ: 31-22 ಹುಬ್ಬಳ್ಳಿ: 31-21 ಚಿತ್ರದುರ್ಗ: 30-21 ಹಾವೇರಿ: 30-21 ಬಳ್ಳಾರಿ: 33-23 ಗದಗ: 32-22 ಕೊಪ್ಪಳ: 32-22 ರಾಯಚೂರು: 34-23 ಯಾದಗಿರಿ: 34-22 ವಿಜಯಪುರ: 33-22 ಕಲಬುರಗಿ: 34-22 ಬಾಗಲಕೋಟೆ: 33-22