IAS Posting: ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ, ನಕುಲ್ ಸಿಎಸ್ಆರ್ ಹೊಣೆ
ಬೆಂಗಳೂರು: ಕರ್ನಾಟಕ ಸರ್ಕಾರವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ.ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿರುವ ಎಸ್.ಎಸ್.ನಕುಲ್ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಸಮುದಾಯ ಹಾಗೂ ಸಾಮಾಜಿಕ ಹೊಣೆಗಾರಿಕೆ(ccsr) ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಹಣಕಾಸು ಇಲಾಖೆ ಆಯವ್ಯಯ ಮತ್ತು ಸಂಪನ್ಮೂಲ ಕಾರ್ಯದರ್ಶಿಯಾಗಿರುವ ಡಾ.ಎಂ.ಟಿ.ರೇಜು ಅ
The Bharath News1 min readSource: Prajavani
Read in
ಬೆಂಗಳೂರು: ಕರ್ನಾಟಕ ಸರ್ಕಾರವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ.ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿರುವ ಎಸ್.ಎಸ್.ನಕುಲ್ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಸಮುದಾಯ ಹಾಗೂ ಸಾಮಾಜಿಕ ಹೊಣೆಗಾರಿಕೆ(ccsr) ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಹಣಕಾಸು ಇಲಾಖೆ ಆಯವ್ಯಯ ಮತ್ತು ಸಂಪನ್ಮೂಲ ಕಾರ್ಯದರ್ಶಿಯಾಗಿರುವ ಡಾ.ಎಂ.ಟಿ.ರೇಜು ಅವರನ್ನು ಕರ್ನಾಟಕ ರಾಜ್ಯ ಪಾನೀಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
Read the complete story at Prajavani00