IND vs ENG: ರಾಹುಲ್ ಅಲಭ್ಯ, ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ
ಕಾರ್ಡಿಫ್: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿರುವ ಕನ್ನಡಿಗ ಕೆ.ಎಲ್. ರಾಹುಲ್ ಸೇವೆಯಿಂದ ಭಾರತ ವಂಚಿತವಾಗಿದೆ. ರಾಹುಲ್ ಸ್ಥಾನಕ್ಕೆ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿದ ಭಾರತ
ಕಾರ್ಡಿಫ್: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿರುವ ಕನ್ನಡಿಗ ಕೆ.ಎಲ್. ರಾಹುಲ್ ಸೇವೆಯಿಂದ ಭಾರತ ವಂಚಿತವಾಗಿದೆ. ರಾಹುಲ್ ಸ್ಥಾನಕ್ಕೆ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿದ ಭಾರತ ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ನಾಯಕ ಶುಭಮನ್ ಗಿಲ್ ಅವರೊಂದಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ. ಜಸ್ಪ್ರೀತ್ ಬೂಮ್ರಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ತಾಜಾ ವರದಿಯ ವೇಳೆಗೆ ಭಾರತ ಐದು ಓವರ್ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದೆ. Here's a look at #TeamIndia's Playing XI for the 2️⃣nd ODI in Cardiff : KL Rahul was unavailable for selection due to illness.Updates ▶️ https://t.co/2Z0BQOPWjC #ENGvIND pic.twitter.com/xHpfa2RqWW— BCCI (@BCCI) July 16, 2026 ENG vs IND: ಗಿಲ್, ಅಕ್ಷರ್ ಅರ್ಧಶತಕ; ಇಂಗ್ಲೆಂಡ್ ಎದುರು ಭಾರತ ಶುಭಾರಂಭIND vs ENG 2nd ODI: ಸರಣಿ ಜಯದತ್ತ ಭಾರತದ ಕಣ್ಣು