ಶಿವಮೊಗ್ಗದಲ್ಲಿ ವ್ಯಾಪಕ ಮಳೆ: ಮೂರು ತಾಲ್ಲೂಕುಗಳಲ್ಲಿ ನಾಳೆ ಶಾಲೆಗೆ ರಜೆ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಮುಂಜಾಗರೂಕತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಜುಲೈ 7ರಂದು ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ತೀರ್ಥಹಳ್ಳಿ-ಹೊಸನಗರ ತಾಲ್ಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೆ, ಸಾಗರ ತಾಲ್ಲೂಕಿನಲ್ಲಿ ಶಾಲೆಗಳಿಗೆ ಮಾತ್ರ ರಜೆ ಕೊಡಲಾಗಿದೆ.ಶಿವಮೊಗ್ಗ, ಶಿಕಾರ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಮುಂಜಾಗರೂಕತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಜುಲೈ 7ರಂದು ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ತೀರ್ಥಹಳ್ಳಿ-ಹೊಸನಗರ ತಾಲ್ಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೆ, ಸಾಗರ ತಾಲ್ಲೂಕಿನಲ್ಲಿ ಶಾಲೆಗಳಿಗೆ ಮಾತ್ರ ರಜೆ ಕೊಡಲಾಗಿದೆ.ಶಿವಮೊಗ್ಗ, ಶಿಕಾರಿಪುರ ಹಾಗೂ ಭದ್ರಾವತಿ ತಾಲ್ಲೂಕುಗಳಲ್ಲಿ ಮಳೆ-ಗಾಳಿಯ ಸ್ಥಿತಿಗತಿ ಆಧರಿಸಿ ರಜೆ ಘೋಷಣೆ ಬಗ್ಗೆ ಮಂಗಳವಾರ ಬೆಳಿಗ್ಗೆ ತೀರ್ಮಾನಿಸಲಾಗುವುದು ಎಂದು ಡಿಡಿಪಿಐ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.
Read the complete story at Prajavani