ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ – ಜು.8 ರಂದು ಯಾವ್ಯಾವ ತಾಲೂಕುಗಳ ಶಾಲೆಗೆ ರಜೆ?
ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದೆ. ಮಳೆಯಿಂದಾಗಿ ಜು.8 ರಂದು ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ತಾಲೂಕು, ಖಾನಾಪುರ ತಾಲೂಕು ಸೇರಿದಂತೆ ನಿಪ್ಪಾಣಿ ತಾಲೂಕಿನ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ 4 ತಾಲೂಕು ವ್ಯಾಪ್ತಿಯಲ್ಲಿ ರಜೆ ಘೋಷಿಸಲಾಗಿದೆ. ಸೊರಬ ತಾ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದೆ. ಮಳೆಯಿಂದಾಗಿ ಜು.8 ರಂದು ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ತಾಲೂಕು, ಖಾನಾಪುರ ತಾಲೂಕು ಸೇರಿದಂತೆ ನಿಪ್ಪಾಣಿ ತಾಲೂಕಿನ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ 4 ತಾಲೂಕು ವ್ಯಾಪ್ತಿಯಲ್ಲಿ ರಜೆ ಘೋಷಿಸಲಾಗಿದೆ. ಸೊರಬ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ & ಪ್ರೌಢಶಾಲೆಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿಯಲ್ಲಿ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Read the complete story at Public TV Kannada