ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: ಐದು ತಾಲ್ಲೂಕಿನ ಶಾಲೆಗಳಿಗೆ ರಜೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಐದು ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಶೃಂಗೇರಿ, ಕಳಸ, ಕೊಪ್ಪ, ಮೂಡಿಗೆರೆ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಆವತಿ, ಖಾಂಡ್ಯ, ಜಾಗರ, ಆಲ್ದೂರು ಮತ್ತು ವಸ್ತಾರ
The Bharath News1 min readSource: Prajavani
Read in

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಐದು ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಶೃಂಗೇರಿ, ಕಳಸ, ಕೊಪ್ಪ, ಮೂಡಿಗೆರೆ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಆವತಿ, ಖಾಂಡ್ಯ, ಜಾಗರ, ಆಲ್ದೂರು ಮತ್ತು ವಸ್ತಾರೆ ಹೋಬಳಿಯ ಅಂನವಾಡಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
Read the complete story at Prajavani00