ಎಂ.ಕೆ. ಸವಿತಾ ನೂತನ ಆಯುಕ್ತೆ
ಮೈಸೂರು: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ವರ್ಗಾವಣೆ ಆಗಿದ್ದು, ಅವರ ಜಾಗಕ್ಕೆ ಎಂ.ಕೆ. ಸವಿತಾ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ. ಸವಿತಾ ಇದಕ್ಕೂ ಮುನ್ನ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿಯಾಗಿಯೂ ಮೈಸೂರಿನಲ್ಲೇ ಸೇವೆ ಸಲ್ಲಿಸಿದ್ದಾರೆ.
The Bharath News1 min readSource: Prajavani
Read in

ಮೈಸೂರು: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ವರ್ಗಾವಣೆ ಆಗಿದ್ದು, ಅವರ ಜಾಗಕ್ಕೆ ಎಂ.ಕೆ. ಸವಿತಾ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ. ಸವಿತಾ ಇದಕ್ಕೂ ಮುನ್ನ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿಯಾಗಿಯೂ ಮೈಸೂರಿನಲ್ಲೇ ಸೇವೆ ಸಲ್ಲಿಸಿದ್ದಾರೆ.
Read the complete story at Prajavani00