ಮಡಿಕೇರಿಯಲ್ಲಿ ಭಾರಿ ಮಳೆ: ರಸ್ತೆ ಬದಿ ಕುಸಿತ
ಮಡಿಕೇರಿ: ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ರಸ್ತೆಯ ಬದಿ ಕುಸಿತವಾಗಿದೆ.ಪಾದಚಾರಿ ರಸ್ತೆ ಸಂಪೂರ್ಣ ಕುಸಿದಿದ್ದು ಆತಂಕ ಮೂಡಿಸಿದೆ. ಮಳೆ ಮುಂದುವರಿದಿದೆ.ಬಸ್ ನಿಲ್ದಾಣದ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
The Bharath News1 min readSource: Prajavani
Read in

ಮಡಿಕೇರಿ: ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ರಸ್ತೆಯ ಬದಿ ಕುಸಿತವಾಗಿದೆ.ಪಾದಚಾರಿ ರಸ್ತೆ ಸಂಪೂರ್ಣ ಕುಸಿದಿದ್ದು ಆತಂಕ ಮೂಡಿಸಿದೆ. ಮಳೆ ಮುಂದುವರಿದಿದೆ.ಬಸ್ ನಿಲ್ದಾಣದ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
Read the complete story at Prajavani00