ದೆಹಲಿಯಲ್ಲಿ ಭಾರಿ ಮಳೆಗೆ ಕುಸಿದ ಕಟ್ಟಡ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ರೋಹಿಣಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಬುಧವಾರ ಸಂಜೆ ಹಠಾತ್ ಕುಸಿದು ಬಿದ್ದಿದೆ. ದುರಂತದ ವೇಳೆ ಕಟ್ಟಡದ ಒಳಗಿದ್ದ ಹಲವು ಕಾರ್ಮಿಕರು ಹಾಗೂ ಸಾರ್ವಜನಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮಹಾರಾಷ್ಟ್ರದಲ್ಲಿ ಮುಂಗಾರು ಅಬ್ಬರ: ಮಳೆ ಸಂಬಂಧಿತ ಅವಘಡಗಳಲ್ಲಿ

ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ರೋಹಿಣಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಬುಧವಾರ ಸಂಜೆ ಹಠಾತ್ ಕುಸಿದು ಬಿದ್ದಿದೆ. ದುರಂತದ ವೇಳೆ ಕಟ್ಟಡದ ಒಳಗಿದ್ದ ಹಲವು ಕಾರ್ಮಿಕರು ಹಾಗೂ ಸಾರ್ವಜನಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮಹಾರಾಷ್ಟ್ರದಲ್ಲಿ ಮುಂಗಾರು ಅಬ್ಬರ: ಮಳೆ ಸಂಬಂಧಿತ ಅವಘಡಗಳಲ್ಲಿ 62 ಮಂದಿ ಸಾವುಪುಟ್ಟ ಬ್ಲೂಬೆರ್ರಿ ಹಣ್ಣಿನಲ್ಲಿ ಅಡಗಿದೆ ಆರೋಗ್ಯದ ಗುಟ್ಟು... ರಕ್ಷಣಾ ಕಾರ್ಯಾಚರಣೆ ತೀವ್ರರೋಹಿಣಿ ಸೆಕ್ಟರ್ 16ರ ಮುನ್ಸಿಪಲ್ ಶಾಲೆಯ ಸಮೀಪ ಬುಧವಾರ ಸಂಜೆ ಸುಮಾರು 4.20ರ ಸುಮಾರಿಗೆ ಈ ಘಟನೆ ಸಂಭವಿಸಿದೆ.ಕಟ್ಟಡ ಕುಸಿಯುತ್ತಿದ್ದಂತೆ ಸ್ಥಳೀಯರು ಧಾವಿಸಿ, ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದರು. ಇಬ್ಬರನ್ನು ಅವಶೇಷಗಳಡಿಯಿಂದ ಯಶಸ್ವಿಯಾಗಿ ಹೊರತೆಗೆಯಲಾಗಿದೆ.ದೆಹಲಿ ಅಗ್ನಿಶಾಮಕ ದಳ ಸ್ಥಳಕ್ಕೆ ನಾಲ್ಕು ವಿಶೇಷ ರಕ್ಷಣಾ ವಾಹನಗಳನ್ನು ರವಾನಿಸಿದೆ. ಇವರೊಂದಿಗೆ ದೆಹಲಿ ಪೊಲೀಸ್ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.ದುರಂತ ಸಂಭವಿಸಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬರುವ ಮುನ್ನವೇ ಸ್ಥಳೀಯ ನಿವಾಸಿಗಳು ರಕ್ಷಣೆಗೆ ಮುಂದಾಗಿದ್ದಾರೆ. ಅವಶೇಷಗಳಡಿಯಿಂದ ಕೇಳಿಬರುತ್ತಿದ್ದ ಕಿರುಚಾಟವನ್ನು ಕೇಳಿ, ಲಭ್ಯವಿದ್ದ ಸಲಕರಣೆಗಳ ಮೂಲಕ ಸಿಮೆಂಟ್ ಬ್ಲಾಕ್ಗಳು ಮತ್ತು ಕಬ್ಬಿಣದ ಸರಳುಗಳನ್ನು ಪಕ್ಕಕ್ಕೆ ಸರಿಸಲು ಹರಸಾಹಸ ಪಟ್ಟಿದ್ದಾರೆ. ಎತ್ತರವಾಗಲೆಂದು ಮಗನನ್ನು ಬಾಗಿಲಿಗೆ ನೇತಾಡಿಸಿದ ಪೋಷಕರು: ನೆಟ್ಟಿಗರ ಆಕ್ರೋಶಆಭರಣ ಪ್ರಿಯರಿಗೆ ಸಿಹಿ ಸುದ್ದಿ: 10 ಗ್ರಾಂ ಚಿನ್ನದ ದರ ₹2,308 ಇಳಿಕೆ