ತುಮಕೂರು:ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಮಧುಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ತುಮಕೂರು: ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಧುಕುಮಾರ್ ಅವರ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಮಧುಕುಮಾರ್ ತಿಪಟೂರು ಉಪ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ತಿಪಟೂರಿನ ಕಚೇರಿ, ಜಯನಗರ ಮನೆ ಮತ್ತು ಬೆಂಗಳೂರಿನ ಮನೆ ಸೇರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಜಯನ
The Bharath News1 min readSource: Prajavani
Read in

ತುಮಕೂರು: ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಧುಕುಮಾರ್ ಅವರ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಮಧುಕುಮಾರ್ ತಿಪಟೂರು ಉಪ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ತಿಪಟೂರಿನ ಕಚೇರಿ, ಜಯನಗರ ಮನೆ ಮತ್ತು ಬೆಂಗಳೂರಿನ ಮನೆ ಸೇರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಜಯನಗರದ ಸಪ್ತಗಿರಿ ಬಡಾವಣೆಯಲ್ಲಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
Read the complete story at Prajavani00