ಮಡಿಕೇರಿ: ಜುಲೈ 12ರವರೆಗೆ ರಾಜಾಸೀಟ್ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಮಡಿಕೇರಿ: ನಗರದ ಪ್ರಖ್ಯಾತ ಪ್ರವಾಸಿತಾಣ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ ಬದಿ ಕುಸಿದು ಸಂಚಾರ ನಿರ್ಬಂಧಿಸಿರುವುದರಿಂದ ರಾಜಾಸೀಟ್ ಉದ್ಯಾನದ ರಸ್ತೆಯಲ್ಲಿ ಬಸ್ ಗಳು ಸಂಚರಿಸುತ್ತಿವೆ. ಈಗ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾ
The Bharath News1 min readSource: Prajavani
Read in

ಮಡಿಕೇರಿ: ನಗರದ ಪ್ರಖ್ಯಾತ ಪ್ರವಾಸಿತಾಣ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ ಬದಿ ಕುಸಿದು ಸಂಚಾರ ನಿರ್ಬಂಧಿಸಿರುವುದರಿಂದ ರಾಜಾಸೀಟ್ ಉದ್ಯಾನದ ರಸ್ತೆಯಲ್ಲಿ ಬಸ್ ಗಳು ಸಂಚರಿಸುತ್ತಿವೆ. ಈಗ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿರುವುದರಿಂದ ಸಂಚಾರದಟ್ಟಣೆ ಅಧಿಕವಾಗಿದೆ. ಹಾಗಾಗಿ 12ರವರೆಗೆ ರಾಜಾಸೀಟ್ ಉದ್ಯಾನಕ್ಕೆ ಪ್ರವಾಸಿಗರ ಪ್ರವೇಶ ಮತ್ತು ಉದ್ಯಾನದ ಮುಂದೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
Read the complete story at Prajavani00