ಅಕ್ಟೋಬರ್ 11ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆ
ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2026) ಉದ್ಘಾಟನೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 11 ರಂದು ಚಾಮುಂಡಿ ಬೆಟ್ಟದಲ್ಲಿ (Chamundi Hills) ದಸರಾ ಉದ್ಘಾಟನೆಯಾಗಲಿದೆ. ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್ 11ಕ್ಕೆ ದಸರಾ ಉದ್ಘಾಟನೆಗೊಳ್ಳಲಿದೆ. ಅ.21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂ

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2026) ಉದ್ಘಾಟನೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 11 ರಂದು ಚಾಮುಂಡಿ ಬೆಟ್ಟದಲ್ಲಿ (Chamundi Hills) ದಸರಾ ಉದ್ಘಾಟನೆಯಾಗಲಿದೆ. ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್ 11ಕ್ಕೆ ದಸರಾ ಉದ್ಘಾಟನೆಗೊಳ್ಳಲಿದೆ. ಅ.21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ದಸರಾ ಉದ್ಘಾಟಕರನ್ನು ನಿರ್ಣಯಿಸುವ ಅಧಿಕಾರ ಸಿಎಂ ನೀಡುವ ಸಾಧ್ಯತೆ ಇದೆ. ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.
Read the complete story at Public TV Kannada