ಉಡುಪಿ: ಶಾಲಾ ಬಸ್ ಮಗುಚಿ ಏಳು ವಿದ್ಯಾರ್ಥಿಗಳಿಗೆ ಗಾಯ
ಉಡುಪಿ: ಇಲ್ಲಿನ ಕೊಡಂಗೆ ದೇವಸ್ಥಾನ ಸಮೀಪ ಶುಕ್ರವಾರ ಶಾಲಾ ಬಸ್ಸೊಂದು ನಿಯಂತ್ರಣ ತಪ್ಪಿ ಮಗುಚಿ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಮಣಿಪಾಲದ ಕ್ರೈಸ್ಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಉರುಳಿದೆ.ವಿದ್ಯಾರ್ಥಿನಿಯೊಬ್ಬಳು ತೀವ್ರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯರು ತಿಳಿಸ
The Bharath News1 min readSource: Prajavani
Read in
ಉಡುಪಿ: ಇಲ್ಲಿನ ಕೊಡಂಗೆ ದೇವಸ್ಥಾನ ಸಮೀಪ ಶುಕ್ರವಾರ ಶಾಲಾ ಬಸ್ಸೊಂದು ನಿಯಂತ್ರಣ ತಪ್ಪಿ ಮಗುಚಿ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಮಣಿಪಾಲದ ಕ್ರೈಸ್ಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಉರುಳಿದೆ.ವಿದ್ಯಾರ್ಥಿನಿಯೊಬ್ಬಳು ತೀವ್ರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
Read the complete story at Prajavani00