ಮಹಾರಾಜ ಮೈದಾನದಲ್ಲಿ ಜಾನಕಿ ಅಂತಿಮ ದರ್ಶನಕ್ಕೆ ಅವಕಾಶ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ನಗರದ ಮಹಾರಾಜ ಮೈದಾನದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರಿಗೆ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುವುದು ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಎಸ.ಜಾನಕಿ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾದ್ಯಮದೊಂದಿಗೆ ಮಾತನಾಡಿ, 'ಎಸ್.ಜಾನಕಿ ಅವರ ಇಚ್ಛೆಯಂತೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಡಿಕೆಶಿ ಅ

ಮೈಸೂರು: ನಗರದ ಮಹಾರಾಜ ಮೈದಾನದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರಿಗೆ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುವುದು ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಎಸ.ಜಾನಕಿ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾದ್ಯಮದೊಂದಿಗೆ ಮಾತನಾಡಿ, 'ಎಸ್.ಜಾನಕಿ ಅವರ ಇಚ್ಛೆಯಂತೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಡಿಕೆಶಿ ಅವರು ದೂರವಾಣಿ ಮೂಲಕ ಮಾತನಾಡಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನಡೆಸಲು ತಿಳಿಸಿದ್ದಾರೆ. ಬೋಗಾದಿಯ ಕನಿಯನಹುಂಡಿ ಬಳಿಯ ಫಾರಂ ಹೌಸ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲಿದ್ದೇವೆ. ಯಾರೂ ಆಸ್ಪತ್ರೆ ಬಳಿ ಬರಬೇಡಿ. ಬೆಳಿಗ್ಗೆ ಮಹಾರಾಜ ಮೈದಾನಕ್ಕೆ ಬನ್ನಿ ಎಂದರು.ಖ್ಯಾತ ಗಾಯಕಿ ಎಸ್.ಜಾನಕಿ ನಿಧನಗಾಯಕಿ ಎಸ್. ಜಾನಕಿ ನಿಧನ: ಸಿಎಂ ಡಿ.ಕೆ.ಶಿವಕುಮಾರ್, ಎಚ್ಡಿಕೆ ಸೇರಿ ಗಣ್ಯರ ಸಂತಾಪಮೈಸೂರಿನಲ್ಲಿ ಕೊನೆಯ ದಿನಗಳನ್ನು ಕಳೆದ ಜಾನಕಿಹಾಡು ನಿಲ್ಲಿಸಿದ ಗಾನ ಕೋಗಿಲೆ..ಜಾನಕಿ ಧ್ವನಿಯಲ್ಲಿ ಮೂಡಿದ್ದು 48 ಸಾವಿರ ಗೀತೆಗಳು!
Read the complete story at Prajavani