ಅನಿಲ್ ಅಂಬಾನಿಗೆ ಸೇರಿದ ಸಾವಿರ ಕೊಟಿಗೂ ಅಧಿಕ ಆಸ್ತಿ ಮುಟ್ಟುಗೋಲು
ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಸಮೂಹದ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ₹1,021 ಕೋಟಿ ಬೆಲೆಯ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್

ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಸಮೂಹದ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ₹1,021 ಕೋಟಿ ಬೆಲೆಯ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಹೊಂದಿರುವ ರಿಲಯನ್ಸ್ ಪವರ್ನ ಇಕ್ವಿಟಿ ಷೇರುಗಳು ಹಾಗೂ ಸಾಸನ್ ಪವರ್ ಮತ್ತು ರಿಲಯನ್ಸ್ ಪವರ್ನಿಂದ ಬರಬೇಕಾದ ಸಾಲದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದಿದೆ.ಕೊಪ್ಪಳ: ಜುಲೈ 17ರಂದು ನವೀಕೃತ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ₹4.70 ಕೋಟಿ ವಂಚನೆ ಆರೋಪ: ಚೈತ್ರ ಶಿಕ್ಷಣ ಸಂಸ್ಥೆ ವಿರುದ್ಧದ ತನಿಖೆಗೆ ತಡೆ ಈ ಹೊಸ ಆದೇಶದೊಂದಿಗೆ ಈ ಪ್ರಕರಣದಲ್ಲಿ ಇ.ಡಿ ಇಲ್ಲಿಯವರೆಗೆ ಜಪ್ತಿ ಮಾಡಿದ ಒಟ್ಟು ಆಸ್ತಿಯ ಮೌಲ್ಯ ₹20,367 ಕೋಟಿ ತಲುಪಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಈಗಾಗಲೇ ನಾಲ್ಕು ಚಾರ್ಜ್ಶೀಟ್ಗಳನ್ನು ಸಲ್ಲಿಕೆ ಮಾಡಿದ್ದು, ಎಂಟು ಜನರನ್ನು ಬಂಧಿಸಿದೆ. ಇದಲ್ಲದೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿಯಲ್ಲೂ ₹77.86 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ವಯನಾಡ್ ಮಣ್ಣು ಕುಸಿತ: ಕಾರಣ ಪತ್ತೆಹಚ್ಚಲು ತಜ್ಞರ ಸಮಿತಿ ರಚಿಸಿದ ಕೇರಳಂ ಸರ್ಕಾರಈಶಾ ಯೋಗ ಕೇಂದ್ರದಲ್ಲಿ ಮದುವೆಯಾದ ಕಿರುತೆರೆ ನಟಿ ಪಲಕ್ ಪುರಸ್ವಾನಿ