ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ – 15 ಮಂದಿ ದುರ್ಮರಣ
ಹನೋಯ್: ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. In a tragic incident, a boat carrying several Indian tourists has capsized near Phu Quoc Island in Vietnam a few hours ago. Exact details of the inc

ಹನೋಯ್: ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. In a tragic incident, a boat carrying several Indian tourists has capsized near Phu Quoc Island in Vietnam a few hours ago. Exact details of the incident are being ascertained as search and rescue operations by local authorities are ongoing. In order to provide information… — India in Vietnam (@AmbHanoi) July 11, 2026 ಶನಿವಾರ (ಇಂದು) ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಯ ಹೊನ್ ಮೇ ರುಟ್ ನ್ಗೋಯ್ ಬಳಿ 36 ಭಾರತೀಯ ಭಾರತೀಯ ಪ್ರವಾಸಿಗರು, ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿಬಿದ್ದಿದೆ. ಘಟನೆ ಬಳಿಕ ಸ್ಥಳೀಯ ಅಧಿಕಾರಿಗಳು ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಯೆಟ್ನಾಂನ ಫು ಕ್ವಾಕ್ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ વિયેતનામના ફુ ક્વોક ટાપુ નજીક દુ:ખદ ઘટના સર્જાઈ ભારતીય પ્રવાસીઓને લઈ જતી એક બોટ પલટી સ્થાનિક મીડિયા રિપોર્ટ્સ પ્રમાણે 15થી વધારે લોકોના મોત, મૃત્યુઆંક વધશે તેવી પણ આશંકા#phuquocisland #vietnampic.twitter.com/vQJuiYraRN — MG Vimal – વિમલ પ્રજાપતિ (@mgvimal_12) July 11, 2026 ಘಟನೆಯಲ್ಲಿ 32 ಭಾರತೀಯರ ಪೈಕಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗ್ತಿದೆ. ಆದ್ರೆ, ವಿಯೆಟ್ನಾಂ ಅಧಿಕಾರಿಗಳು ಈವರೆಗೆ ಯಾವುದೇ ಜೀವಹಾನಿಯನ್ನು ದೃಢಪಡಿಸಿಲ್ಲ. ಒಟ್ಟಿನಲ್ಲಿ ಭಾರತೀಯರಿದ್ದ ಬೋಟ್ ಮುಳುಗಡೆಯಾಗಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಬಹಾಮಾಸ್ನಲ್ಲಿ ವಿಮಾನ ಪತನ – 10 ಮಂದಿ ದುರ್ಮರಣ #BREAKING A boat carrying #Indiantourists capsized near #Vietnam‘s #PhuQuoc Island on Saturday. Rescue operations are underway, though the exact number of passengers and casualties remains unconfirmed #BoatAccident #RescueOperation @MEAIndia @AmbHanoi @VNGovtPortal pic.twitter.com/onf0qTiedd — jarvis (@Vishii14) July 11, 2026 ಈ ಕುರಿತು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಲ ಗಂಟೆಗಳ ಹಿಂದೆ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿಖರ ಮಾಹಿತಿ ಖಚಿತಪಡಿಸಿಕೊಳ್ಳಲಾಗುತ್ತಿದೆ. ಈ ಬೆನ್ನಲ್ಲೇ ಹೊ ಚಿ ಮಿನ್ಹ್ ನಗರದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ನಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಿ, ಸಹಾಯವಾಣಿಯನ್ನೂ ಬಿಡುಗಡೆ ಮಾಡಲಾಗಿದೆ. ಸಂತ್ರಸ್ತ ಕುಟುಂಬಗಳು ಸಹಾಯಕ್ಕಾಗಿ ಸಂಪರ್ಕಿಸುವಂತೆ ಕೋರಿದೆ. ಇದನ್ನೂ ಓದಿ: 40 ವರ್ಷಗಳ ಬಳಿಕ ನ್ಯೂಜಿಲೆಂಡ್ಗೆ ಭಾರತದ ಪ್ರಧಾನಿ ಭೇಟಿ ಸಹಾಯವಾಣಿ ಸಂಖ್ಯೆ: +84 36 281 7930, +84 91 552 37 14 ಮತ್ತು +84 33 452 0414.