ಜಾನಕಿ ನಿಧನ: ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ; ಸಿಎಂ ಶಿವಕುಮಾರ್
ಬೆಂಗಳೂರು: ಮೈಸೂರಿನಲ್ಲಿ ನಿಧನರಾಗಿರುವ ಗಾನಕೋಗಿಲೆ ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.ಮೇರುಗಾಯಕಿ ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ಸಿಎಂ ಅವರು ಸೂಚನೆ ನೀಡಿದ್ದಾರೆ.ಸರಕಾರದ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿ
The Bharath News1 min readSource: Prajavani
Read in

ಬೆಂಗಳೂರು: ಮೈಸೂರಿನಲ್ಲಿ ನಿಧನರಾಗಿರುವ ಗಾನಕೋಗಿಲೆ ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.ಮೇರುಗಾಯಕಿ ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ಸಿಎಂ ಅವರು ಸೂಚನೆ ನೀಡಿದ್ದಾರೆ.ಸರಕಾರದ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಯೋಜಿಸಲಾಗಿದೆ.
Read the complete story at Prajavani00