ಬೆಂಗಳೂರು: ₹4.22 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹4.22 ಕೋಟಿ ಮೌಲ್ಯದ 12.7 ಕೆ.ಜಿ. ಮಾದಕವಸ್ತುವನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರೊಬ್ಬರ ಲಗೇಜ್ ಬ್ಯಾಗ್ ತಪಾಸಣೆ ವೇಳೆ ಮಾದಕ ವಸ್ತು ಪತ್ತೆಯಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಸಾಗಣೆ ಮಾಡುತ್ತಿದ್ದರು. ಸದ್ಯ ಆರೋಪಿಯನ್ನು ವ
The Bharath News1 min readSource: Prajavani
Read in

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹4.22 ಕೋಟಿ ಮೌಲ್ಯದ 12.7 ಕೆ.ಜಿ. ಮಾದಕವಸ್ತುವನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರೊಬ್ಬರ ಲಗೇಜ್ ಬ್ಯಾಗ್ ತಪಾಸಣೆ ವೇಳೆ ಮಾದಕ ವಸ್ತು ಪತ್ತೆಯಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಸಾಗಣೆ ಮಾಡುತ್ತಿದ್ದರು. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read the complete story at Prajavani00