ಎಸ್.ಜಾನಕಿ ಅಂತ್ಯಕ್ರಿಯೆ ಸ್ಥಳದಲ್ಲಿ ಸ್ವಚ್ಛತೆ
ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕಣಿಯನ ಹುಂಡಿಯ ತೋಟದಲ್ಲಿ ಎಸ್.ಜಾನಕಿ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ನಡೆಯಲಿದ್ದು, ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಆರಂಭವಾಗಿದೆ.ಎಸ್.ಜಾನಕಿ ಅವರ ಇಚ್ಛೆಯಂತೆ ಕಣಿಯನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾ.ಪಂ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಸ್ಥಳವನ್ನು ಜೆಸಿಬಿ ಮೂಲಕ ಸ್ವಚ್ಛಗೊಳಿಸುತ್ತಿದ್ದಾರೆ. ಪೊ

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕಣಿಯನ ಹುಂಡಿಯ ತೋಟದಲ್ಲಿ ಎಸ್.ಜಾನಕಿ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ನಡೆಯಲಿದ್ದು, ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಆರಂಭವಾಗಿದೆ.ಎಸ್.ಜಾನಕಿ ಅವರ ಇಚ್ಛೆಯಂತೆ ಕಣಿಯನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾ.ಪಂ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಸ್ಥಳವನ್ನು ಜೆಸಿಬಿ ಮೂಲಕ ಸ್ವಚ್ಛಗೊಳಿಸುತ್ತಿದ್ದಾರೆ. ಪೊಲೀಸರು ಬ್ಯಾರಿಕೇಡ್ ಅಳವಡಿಸುತ್ತಿದ್ದಾರೆ.ನಗರದ ಮಹಾರಾಜ ಮೈದಾನದಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆದ ಬಳಿಕ, ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ನಂತರ ಅಲ್ಲಿಂದ ಸುಮಾರು 23 ಕಿ.ಮೀ ದೂರದಲ್ಲಿ ಇರುವ ತೋಟದ ಮನೆಗೆ ಮೃತದೇಹ ತರಲಾಗುತ್ತದೆ.ಸಂಜೆ ಎಸ್.ಜಾನಕಿ ಅವರ ಮೊಮ್ಮಗಳು ಅಪ್ಸಾರ ಅವರು ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮಹಾರಾಜ ಕಾಲೇಜು ಮೈದಾನಕ್ಕೆ ಜಾನಕಿ ಪಾರ್ಥಿವ ಶರೀರಮೈಸೂರಿನಲ್ಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಜಾನಕಿ ಹೃದಯ ಸ್ತಂಭನದಿಂದ ನಿಧನಜಾನಕಿ ನಿಧನ: ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ; ಸಿಎಂ ಶಿವಕುಮಾರ್PHOTOS | ಇತ್ತೀಚೆಗೆ ಅಭಿಮಾನಿಗಳ ಜತೆ ನಗು ಬೀರಿದ್ದ ಎಸ್. ಜಾನಕಿ2013ರಲ್ಲಿ ಪದ್ಮಭೂಷಣ ನಿರಾಕರಿಸಿದ ನಂತರ ಎಸ್. ಜಾನಕಿ ಹೇಳಿದ್ದು...ಮಹಾರಾಜ ಮೈದಾನದಲ್ಲಿ ಜಾನಕಿ ಅಂತಿಮ ದರ್ಶನಕ್ಕೆ ಅವಕಾಶ: ಯತೀಂದ್ರ ಸಿದ್ದರಾಮಯ್ಯಹಾಡು ನಿಲ್ಲಿಸಿದ ಗಾನ ಕೋಗಿಲೆ..ಜಾನಕಿ ಧ್ವನಿಯಲ್ಲಿ ಮೂಡಿದ್ದು 48 ಸಾವಿರ ಗೀತೆಗಳು!ಮೈಸೂರಿನಲ್ಲಿ ಕೊನೆಯ ದಿನಗಳನ್ನು ಕಳೆದ ಜಾನಕಿಗಾಯಕಿ ಎಸ್. ಜಾನಕಿ ನಿಧನ: ಸಿಎಂ ಡಿ.ಕೆ.ಶಿವಕುಮಾರ್, ಎಚ್ಡಿಕೆ ಸೇರಿ ಗಣ್ಯರ ಸಂತಾಪ