ವಿ.ಎಸ್.ಉಗ್ರಪ್ಪ ಕಾರವಾರಕ್ಕೆ ಭೇಟಿ, ಚಿಂತನ ಮಂಥನ ಸಭೆ ಇಂದು
ಕಾರವಾರ: ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್ ಉಗ್ರಪ್ಪ ಜುಲೈ 12ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.‘ರಾಜ್ಯದ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯಲ್ಲಿ ಅನುಕ್ರಮವಾಗಿ ಶೇ 17.1 ಮತ್ತು 6.95ರಷ್ಟು ಇರುವ ಸಮುದಾಯಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಮತ್ತು ಔದ್ಯೋಗಿಕ ಮೀಸಲಾತಿಗಳು ನೀಡಬೇಕೆಂಬ ಉದ್ದೇಶದ

ಕಾರವಾರ: ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್ ಉಗ್ರಪ್ಪ ಜುಲೈ 12ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.‘ರಾಜ್ಯದ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯಲ್ಲಿ ಅನುಕ್ರಮವಾಗಿ ಶೇ 17.1 ಮತ್ತು 6.95ರಷ್ಟು ಇರುವ ಸಮುದಾಯಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಮತ್ತು ಔದ್ಯೋಗಿಕ ಮೀಸಲಾತಿಗಳು ನೀಡಬೇಕೆಂಬ ಉದ್ದೇಶದಿಂದ ಸಮುದಾಯದ ಜನರೊಂದಿಗೆ ಇಲ್ಲಿನ ಕನ್ನಡ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಚಿಂತನ ಮಂಥನ ಸಭೆ ನಡೆಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260712-20-436582332
Read the complete story at Prajavani