ಬಿಡದಿ ಟೌನ್ಶಿಪ್ ಯೋಜನೆ ಕೈಬಿಡಲು ನಿಖಿಲ್ ಕುಮಾರಸ್ವಾಮಿ ಆಗ್ರಹ
ಬಿಡದಿ: 'ಬಿಡದಿ ಟೌನ್ಶಿಪ್ ವಿಷಯವಾಗಿ ಸರ್ಕಾರ ರೈತರ ಒಪ್ಪಿಗೆ ಇಲ್ಲದೇ, ಯಾವುದೇ ರೀತಿಯ ಮಾಹಿತಿ ನೀಡದೆ ಜೆಎಂಸಿ ಸರ್ವೇ ಮಾಡಲು ಹೊರಟಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ' ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ರೈತರ ಭಾವನೆಗಳನ್ನು ಅರ್ಥ ಮಾ

ಬಿಡದಿ: 'ಬಿಡದಿ ಟೌನ್ಶಿಪ್ ವಿಷಯವಾಗಿ ಸರ್ಕಾರ ರೈತರ ಒಪ್ಪಿಗೆ ಇಲ್ಲದೇ, ಯಾವುದೇ ರೀತಿಯ ಮಾಹಿತಿ ನೀಡದೆ ಜೆಎಂಸಿ ಸರ್ವೇ ಮಾಡಲು ಹೊರಟಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ' ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ರೈತರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ವಿಫಲವಾಗಿರುವ ಸರ್ಕಾರ, ಏನಾದರೂ ಮಾಡಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಹೊರಟಿರುವುದು ದುರ್ದೈವದ ಸಂಗತಿ' ಎಂದು ಹೇಳಿದ್ದಾರೆ. 'ಈ ಕೂಡಲೇ ಸರ್ಕಾರ ವಶಕ್ಕೆ ಪಡೆದಿರುವ ರೈತರನ್ನು ಬಿಡುಗಡೆ ಮಾಡಬೇಕು ಹಾಗೂ ಬಿಡದಿ ಟೌನ್ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸುತ್ತೇನೆ' ಎಂದು ಮನವಿ ಮಾಡಿದ್ದಾರೆ. ಬಿಡದಿ ಟೌನ್ ಶಿಪ್ ವಿಷಯವಾಗಿ ಸರ್ಕಾರ ರೈತರ ಒಪ್ಪಿಗೆ ಇಲ್ಲದೇ, ಯಾವುದೇ ರೀತಿಯ ಮಾಹಿತಿ ನೀಡದೆ ಜೆಎಂಸಿ ಸರ್ವೇ ಮಾಡಲು ಹೊರಟಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ರೈತರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ವಿಫಲವಾಗಿರುವ ಸರ್ಕಾರ, ಏನಾದರೂ ಮಾಡಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಹೊರಟಿರುವುದು ದುರ್ದೈವದ ಸಂಗತಿ.ಈ ಕೂಡಲೇ… pic.twitter.com/7DkK9CWjrX— Nikhil Kumar (@Nikhil_Kumar_k) July 13, 2026 ಬಿಡದಿ: ಮಂಡಲಹಳ್ಳಿಯಲ್ಲಿ ತೀವ್ರ ವಿರೋಧ; ತಳ್ಳಾಟದಲ್ಲಿ ರೈತರು, ಪೊಲೀಸರಿಗೆ ಗಾಯಬಿಡದಿ ಬಳಿ ಹೆದ್ದಾರಿ ದಾಟಲು ಸಾರ್ವಜನಿಕರ ಪರದಾಟ, ಅಪಾಯಕಾರಿ ಪರಿಸ್ಥಿತಿ