ಬಿಡದಿ ಟೌನ್ಶಿಪ್: ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು
ರಾಮನಗರ ಬಳಿಯ ಬಿಡದಿ ಟೌನ್ಶಿಪ್ ಯೋಜನೆಗೆ ಭೂಸ್ವಾಧೀನ ವಿರೋಧ ಮತ್ತಷ್ಟು ತೀವ್ರಗೊಂಡಿದೆ. ಮಂಡಲಹಳ್ಳಿ ಗ್ರಾಮದಲ್ಲಿ ಜಂಟಿ ಅಳತೆ (ಜೆಎಂಸಿ) ಮತ್ತು ಸರ್ವೇ ಕಾರ್ಯಕ್ಕೆ ಬಂದಿದ್ದ ಜಿಬಿಡಿಎ ಅಧಿಕಾರಿಗಳ ತಂಡವನ್ನು ಮಹಿಳೆಯರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಬಂದ ಅಧಿಕಾರಿಗಳಿಗೆ ಹಾಗೂ ಅವರ ವಾಹನಗಳಿಗೆ ಪೊರಕೆಯಿಂದ ಹೊಡೆದು, ಇಟ್ಟಿಗೆ ಹಾಗೂ
The Bharath News1 min readSource: Prajavani
Read in

ರಾಮನಗರ ಬಳಿಯ ಬಿಡದಿ ಟೌನ್ಶಿಪ್ ಯೋಜನೆಗೆ ಭೂಸ್ವಾಧೀನ ವಿರೋಧ ಮತ್ತಷ್ಟು ತೀವ್ರಗೊಂಡಿದೆ. ಮಂಡಲಹಳ್ಳಿ ಗ್ರಾಮದಲ್ಲಿ ಜಂಟಿ ಅಳತೆ (ಜೆಎಂಸಿ) ಮತ್ತು ಸರ್ವೇ ಕಾರ್ಯಕ್ಕೆ ಬಂದಿದ್ದ ಜಿಬಿಡಿಎ ಅಧಿಕಾರಿಗಳ ತಂಡವನ್ನು ಮಹಿಳೆಯರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಬಂದ ಅಧಿಕಾರಿಗಳಿಗೆ ಹಾಗೂ ಅವರ ವಾಹನಗಳಿಗೆ ಪೊರಕೆಯಿಂದ ಹೊಡೆದು, ಇಟ್ಟಿಗೆ ಹಾಗೂ ಕಲ್ಲು ತೂರಾಟ ನಡೆಸಿದ ಪರಿಣಾಮ ಎರಡು ಕಾರುಗಳು ಜಖಂಗೊಂಡಿದ್ದು, ಗಾಜುಗಳು ಪುಡಿಪುಡಿಯಾಗಿವೆ.
Read the complete story at Prajavani00