ತಿರುಪತಿಯ ಮೊದಲ ಆರತಿ ಇನ್ಮುಂದೆ ಕರ್ನಾಟಕದವರಿಗೂ ಲಭ್ಯ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಬೆಂಗಳೂರು: ವಿಶ್ವಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಪ್ರತಿದಿನ ನಡೆಯುವ ಅತ್ಯಂತ ಪವಿತ್ರವಾದ ಮೊದಲ ಆರತಿಯನ್ನು ಪಡೆದುಕೊಳ್ಳಲು ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಶಿಷ್ಟಾಚಾರದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸ
The Bharath News1 min readSource: OneIndia Kannada
Read in
ಬೆಂಗಳೂರು: ವಿಶ್ವಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಪ್ರತಿದಿನ ನಡೆಯುವ ಅತ್ಯಂತ ಪವಿತ್ರವಾದ ಮೊದಲ ಆರತಿಯನ್ನು ಪಡೆದುಕೊಳ್ಳಲು ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಶಿಷ್ಟಾಚಾರದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿ 6ನೇ ಹಂತದ ಲಿಂಗಧೀರನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀಷಣ್ಮುಖ ಸುಬ್ರಮಣ್ಯ
Read the complete story at OneIndia Kannada00