ತಡಸ ಚಿಕ್ಕಬೆಂಡಿಗೇರಿಯಲ್ಲಿ ಲೋಕ ಕಲ್ಯಾಣಕ್ಕಾಗಿ ಪ್ರತ್ಯಂಗಿರಾ ಹೋಮ
ತಡಸ: ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ಮಾತಾ ಜ್ಯೋತಿಷ್ಯ ಸಂಶೋಧನಾ ಕೇಂದ್ರ ಜುಲೈ 16ರಂದು ಕಾಳಿಕಾದೇವಿ ಶಕ್ತಿಪೀಠದ ಬೃಹಸ್ಪತಿ ಗ್ರಹದಲ್ಲಿ ಲೋಕ ಕಲ್ಯಾಣಕ್ಕಾಗಿ ಪ್ರತ್ಯಂಗಿರಾ ಹೋಮ ಹಮ್ಮಿಕೊಂಡಿದೆ. ಗುರು ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಅಂಕಲಿಮಠದ ವೀರಭದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹೋಮ ನಡೆಯಲಿದೆ.ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಬಸವರಾಜ ಬೊ

ತಡಸ: ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ಮಾತಾ ಜ್ಯೋತಿಷ್ಯ ಸಂಶೋಧನಾ ಕೇಂದ್ರ ಜುಲೈ 16ರಂದು ಕಾಳಿಕಾದೇವಿ ಶಕ್ತಿಪೀಠದ ಬೃಹಸ್ಪತಿ ಗ್ರಹದಲ್ಲಿ ಲೋಕ ಕಲ್ಯಾಣಕ್ಕಾಗಿ ಪ್ರತ್ಯಂಗಿರಾ ಹೋಮ ಹಮ್ಮಿಕೊಂಡಿದೆ. ಗುರು ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಅಂಕಲಿಮಠದ ವೀರಭದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹೋಮ ನಡೆಯಲಿದೆ.ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಯಾಶೀರ ಖಾನ್ ಪಠಾಣ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ್ ಖಾದ್ರಿ, ಭರತ್ ಬಸವರಾಜ ಬೊಮ್ಮಾಯಿ, ಕಂಬಾಳೆಮಠ, ತಿಪ್ಪಣ್ಣ ಸಾತಣ್ಣವರ್, ಶಿವಾನಂದ ಮ್ಯಾಗೇರಿ ನರಹರಿ ಕಟ್ಟಿ ಭಾಗವಹಿಸುವರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260714-22-821710764
Read the complete story at Prajavani