ಸಿಎಂ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.‘ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಯಾವುದೇ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧಾರಿತ ಆಧಾರದ ಮೇಲೆ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ’ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ‘ಮುಖ್ಯ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.‘ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಯಾವುದೇ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧಾರಿತ ಆಧಾರದ ಮೇಲೆ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ’ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ‘ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡಲು ತಕ್ಷಣದಿಂದ ಜಾರಿಗೆ ಬರುವಂತೆ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
Read the complete story at Prajavani