ತುಮಕೂರಿನಲ್ಲಿ ಹಿಟ್ & ರನ್ – ಮನೆಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕ ಸಾವು
ತುಮಕೂರು: ಮನೆ ಮುಂದೆ ಆಡುತಿದ್ದ 2 ವರ್ಷದ ಬಾಲಕನ ಮೇಲೆ ಕಾರು (Car) ಹರಿದು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ (Sira) ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಘಟನೆ ನಡೆದಿದ್ದು, ಕಾರು ಹರಿದ ಪರಿಣಾಮ ಹುಸೇಫಾ (2) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ

ತುಮಕೂರು: ಮನೆ ಮುಂದೆ ಆಡುತಿದ್ದ 2 ವರ್ಷದ ಬಾಲಕನ ಮೇಲೆ ಕಾರು (Car) ಹರಿದು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ (Sira) ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಘಟನೆ ನಡೆದಿದ್ದು, ಕಾರು ಹರಿದ ಪರಿಣಾಮ ಹುಸೇಫಾ (2) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – 6 ಮಂದಿ ಮೀನುಗಾರರ ರಕ್ಷಣೆ ಅಜ್ಜ ಸಿಕಂದರ್ ಮನೆಗೆ ಬಂದಿದ್ದ ವೇಳೆ ಮನೆ ಮುಂದೆ ಆಟವಾಡುತಿದ್ದಾಗ ಕಾರು ಜವರಾಯನಂತೆ ಬಾಲಕನ ಮೇಲೆ ಹರಿದಿದೆ. ಘಟನೆ ಸಂಬಂಧ ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಕೃತ್ಯ ಎಸಗಿ ಪರಾರಿಯಾದ ಕಾರಿನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು – ಲಿವ್ ಇನ್ನಲ್ಲಿದ್ದ ತಂದೆ, ತಾಯಿ ಮೇಲೆ ಶಂಕೆ
Read the complete story at Public TV Kannada