ಬೆಂಗಳೂರು ಕೃಷಿ ವಿವಿಯಿಂದ ಬೇಕರಿ ತಂತ್ರಜ್ಞಾನ ಕೋರ್ಸ್ಗೆ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯು ‘ಬೇಕರಿ ತಂತ್ರಜ್ಞಾನ’ ಕುರಿತು 14 ವಾರಗಳ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದೆ.ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರುವ ಸಂಸ್ಥೆಯಲ್ಲಿ ತರಬೇತಿ ನಡೆಯಲಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಇಲ್ಲವೇ ಅನುತ್ತೀರ್ಣರಾದವರು ₹ 10 ನೀಡಿ ಅರ್ಜಿ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯು ‘ಬೇಕರಿ ತಂತ್ರಜ್ಞಾನ’ ಕುರಿತು 14 ವಾರಗಳ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದೆ.ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರುವ ಸಂಸ್ಥೆಯಲ್ಲಿ ತರಬೇತಿ ನಡೆಯಲಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಇಲ್ಲವೇ ಅನುತ್ತೀರ್ಣರಾದವರು ₹ 10 ನೀಡಿ ಅರ್ಜಿ ಭರ್ತಿ ಮಾಡಿ ಜುಲೈ 25ರಂದು ಸಂಜೆ 4ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 080 29533370, 97311 64357, 97406 18692 ಸಂರ್ಪಕಿಸಬಹುದು ಎಂದು ವಿ.ವಿ ಪ್ರಕಟಣೆ ತಿಳಿಸಿದೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260717-4-1769146186
Read the complete story at Prajavani