VIDEO: ಸೆಕ್ಸ್ ವರ್ಕರ್ಸ್ಗೆ ದೊಡ್ಡ ಸವಾಲಾದ SIR
SIR ಪ್ರಕ್ರಿಯೆಯಲ್ಲಿ ಲೈಂಗಿಕ ಕಾರ್ಯಕರ್ತೆಯರು ಸಾಮಾನ್ಯ ಮತದಾರರಿಗಿಂತ ವಿಭಿನ್ನ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಕುಟುಂಬದಿಂದ ದೂರವಾಗಿರುವುದು, 2002ರ ಮತದಾರರ ಪಟ್ಟಿಯ ಮಾಹಿತಿ ಲಭ್ಯವಾಗದಿರುವುದು, ಹೆಸರು ಬದಲಾವಣೆ ಹಾಗೂ ದಾಖಲೆಗಳ ಸಮಸ್ಯೆಯಿಂದ ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡುವುದು ಅನೇಕರಿಗೆ ಕಷ್ಟಕರವಾಗಿದೆ.
The Bharath News1 min readSource: Prajavani
Read in

SIR ಪ್ರಕ್ರಿಯೆಯಲ್ಲಿ ಲೈಂಗಿಕ ಕಾರ್ಯಕರ್ತೆಯರು ಸಾಮಾನ್ಯ ಮತದಾರರಿಗಿಂತ ವಿಭಿನ್ನ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಕುಟುಂಬದಿಂದ ದೂರವಾಗಿರುವುದು, 2002ರ ಮತದಾರರ ಪಟ್ಟಿಯ ಮಾಹಿತಿ ಲಭ್ಯವಾಗದಿರುವುದು, ಹೆಸರು ಬದಲಾವಣೆ ಹಾಗೂ ದಾಖಲೆಗಳ ಸಮಸ್ಯೆಯಿಂದ ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡುವುದು ಅನೇಕರಿಗೆ ಕಷ್ಟಕರವಾಗಿದೆ.
Read the complete story at Prajavani00