ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆ : ಶಾಲೆ, ಕಾಲೇಜಿಗೆ ಇಂದು ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಆರೇಂಜ್ ಅಲರ್ಟ್ ಘೋಷಿಸಿದೆ. ಈ ಕಾರಣಕ್ಕೆ ಮುನ್ನೆಚ್ಚರಿಕೆಯಾಗಿ ಜುಲೈ 18ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ ಶಾಲೆಗಳು, ಪದವಿಪೂರ್ವ, ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಆರೇಂಜ್ ಅಲರ್ಟ್ ಘೋಷಿಸಿದೆ. ಈ ಕಾರಣಕ್ಕೆ ಮುನ್ನೆಚ್ಚರಿಕೆಯಾಗಿ ಜುಲೈ 18ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ ಶಾಲೆಗಳು, ಪದವಿಪೂರ್ವ, ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿದ್ದಾರೆ.ಹೆದ್ದಾರಿಯಲ್ಲಿ ವಾಹನ ದಟ್ಟಣೆ: ಶುಕ್ರವಾರ ಮಧ್ಯಾಹ್ನದ ವೇಳೆ ಮಂಗಳೂರು ನಗರದಲ್ಲಿ ಬಿರುಸಿನ ಮಳೆಯಾದ ವೇಳೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ನಂತೂರು, ಕೊಟ್ಟಾರ ಚೌಕಿ, ಕೆಪಿಟಿ, ಪಂಪ್ವೆಲ್ ಜಂಕ್ಷನ್ ಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
Read the complete story at Prajavani