ನಕಲಿ ಐಜಿಪಿಎ ತಯಾರಿಸಿ ಆಸ್ತಿ ನೋಂದಣಿ: ಇಬ್ಬರ ಬಂಧನ
ಬೆಳಗಾವಿ: ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನಕಲಿ ಐಜಿಪಿಎ ತಯಾರಿಸಿಕೊಂಡು ಆಸ್ತಿ ನೋಂದಣಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನ್ಯೂ ಆಜಾದ್ ನಗರದ ಇಸಾಕ್ ಮುಜಾವರ ಹಾಗೂ ಆತನಿಗೆ ಸಹಾಯ ಮಾಡುತ್ತಿದ್ದ ಬಸವನ ಕುಡಚಿಯ ದೇವರಾಜ ಅರಸ ಕಾಲೊನಿಯ ನಾಗರಾಜ ಕಡಕೋಳ ಬಂಧಿತರು.ತಮಗಾದ ವಂಚನೆ ಕುರಿತು ತಾಲ್ಲೂಕಿ

ಬೆಳಗಾವಿ: ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನಕಲಿ ಐಜಿಪಿಎ ತಯಾರಿಸಿಕೊಂಡು ಆಸ್ತಿ ನೋಂದಣಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನ್ಯೂ ಆಜಾದ್ ನಗರದ ಇಸಾಕ್ ಮುಜಾವರ ಹಾಗೂ ಆತನಿಗೆ ಸಹಾಯ ಮಾಡುತ್ತಿದ್ದ ಬಸವನ ಕುಡಚಿಯ ದೇವರಾಜ ಅರಸ ಕಾಲೊನಿಯ ನಾಗರಾಜ ಕಡಕೋಳ ಬಂಧಿತರು.ತಮಗಾದ ವಂಚನೆ ಕುರಿತು ತಾಲ್ಲೂಕಿನ ಕಡೋಲಿ ಗ್ರಾಮದ ಪರಶುರಾಮ ದುಡುಮ ಅವರು, 2025ರ ಜನವರಿ 4ರಂದು ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260719-21-1674882483
Read the complete story at Prajavani