Video | ದೇವೇಗೌಡರ ಹುಟ್ಟೂರಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಚೆನ್ನಮ್ಮ ಅಂತ್ಯಕ್ರಿಯೆ
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ದೇವೇಗೌಡರ ಹುಟ್ಟೂರು ಹರದನಹಳ್ಳಿಯ ಮಾವಿನಕೆರೆಯಲ್ಲಿ ನಡೆಯಲಿದೆ. ಒಕ್ಕಲಿಕ ಸಂಪ್ರದಾಯದಂತೆಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಈ ಕುರಿತ ವಿಡಿಯೋ ಇಲ್ಲಿದೆ….
The Bharath News1 min readSource: Public TV Kannada
Read in

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ದೇವೇಗೌಡರ ಹುಟ್ಟೂರು ಹರದನಹಳ್ಳಿಯ ಮಾವಿನಕೆರೆಯಲ್ಲಿ ನಡೆಯಲಿದೆ. ಒಕ್ಕಲಿಕ ಸಂಪ್ರದಾಯದಂತೆಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಈ ಕುರಿತ ವಿಡಿಯೋ ಇಲ್ಲಿದೆ….
Read the complete story at Public TV Kannada00