ಪೊಲೀಸ್ ವಶದಲ್ಲಿದ್ದ ರಾಹುಲ್ ಗಾಂಧಿ ಬಿಡುಗಡೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆದ ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಪೊಲೀಸರು, ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರನ್ನು ರಿಲೀಸ್ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಮಂಗಳವಾರ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆದ ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಪೊಲೀಸರು, ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರನ್ನು ರಿಲೀಸ್ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಮಂಗಳವಾರ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ಮೋದಿಯವರ ಅಧಿಕೃತ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
Read the complete story at Public TV Kannada