ಪರಿಶಿಷ್ಟ ಜಾತಿ, ಬುಡಕಟ್ಟು ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ
ಹೊಸಪೇಟೆ: 2026ನೇ ಸಾಲಿಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಸೇರಿದ 5 ಅಧಿಕಾರೇತರ ಸದಸ್ಯರು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ಇತರೆ ವರ್ಗಗಳಿಗೆ ಸೇರಿದ 3 ಸದಸ್ಯರುಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ

ಹೊಸಪೇಟೆ: 2026ನೇ ಸಾಲಿಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಸೇರಿದ 5 ಅಧಿಕಾರೇತರ ಸದಸ್ಯರು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ಇತರೆ ವರ್ಗಗಳಿಗೆ ಸೇರಿದ 3 ಸದಸ್ಯರುಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.ಅಗತ್ಯದ ದಾಖಲೆಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಛೇರಿ ಜಿಲ್ಲೆ ಅಥವಾ ಸಂಬAಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260722-25-1853324598
Read the complete story at Prajavani