ರಾಯಚೂರಿನಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ 9 ದಿನಗಳ ವಿಶೇಷ ಉಪನ್ಯಾಸ
ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಪ್ರತಿಷ್ಠಾನ ರಾಯಚೂರು, ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಸರ್ವಜ್ಞ ಆಂಗ್ಲ ಮಾಧ್ಯಮ ಶಾಲೆ: ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಅವರು ರಚಿಸಿದ ‘ಮುಂಜಾವಿಗೊಂದು ನುಡಿಕಿರಣಗಳ ದರ್ಶನ’ ಕುರಿತು ಯುವ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ 9 ದಿನಗಳ ವಿಶೇಷ ಉಪನ್ಯಾಸದ ಉದ್ಘಾಟನಾ ಸಮಾ

ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಪ್ರತಿಷ್ಠಾನ ರಾಯಚೂರು, ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಸರ್ವಜ್ಞ ಆಂಗ್ಲ ಮಾಧ್ಯಮ ಶಾಲೆ: ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಅವರು ರಚಿಸಿದ ‘ಮುಂಜಾವಿಗೊಂದು ನುಡಿಕಿರಣಗಳ ದರ್ಶನ’ ಕುರಿತು ಯುವ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ 9 ದಿನಗಳ ವಿಶೇಷ ಉಪನ್ಯಾಸದ ಉದ್ಘಾಟನಾ ಸಮಾರಂಭ. ಪ್ರವಚನಕಾರರು– ಮುದಗಲ್, ತಿಮ್ಮಾಪುರ ಮಹಾಂತೇಶ್ವರ ಮಠದ ಮಹಾಂತ ಸ್ವಾಮೀಜಿ, ಉದ್ಘಾಟನೆ– ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ, ಮುಖ್ಯ ಅತಿಥಿ– ಪ್ರತಿಷ್ಠಾನದ ಉಪಾಧ್ಯಕ್ಷ ಡಾ.ವಿಶ್ವನಾಥ ರೆಡ್ಡಿ, ಅಧ್ಯಕ್ಷತೆ– ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥಾಪಕ ಪ್ರೊ.ಚನ್ನಾರಡ್ಡಿ ಪಾಟೀಲ, ಸ್ಥಳ– ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಸಾಂಸ್ಕೃತಿಕ ಭವನ, ಸರ್ವಜ್ಞ ಪ್ರೌಢಶಾಲೆ, ಬೆಳಿಗ್ಗೆ 8ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260723-34-2058771137