ಗುಲಾಬಿ ಮಾರ್ಗ: ಕಾಳೇನ ಅಗ್ರಹಾರ–ತಾವರೆಕೆರೆ ಮೆಟ್ರೊ ಸಂಚಾರಕ್ಕೆ ಶೀಘ್ರ ಸಜ್ಜು
ದಕ್ಷಿಣ ಬೆಂಗಳೂರಿನ ಜನರು ಹಲವು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಮೊದಲ ಹಂತ ಈಗ ಸಾರ್ವಜನಿಕ ಸಂಚಾರಕ್ಕೆ ಸಜ್ಜಾಗಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಪ್ರಾಯೋಗಿಕ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಮೆಟ್ರೊ ರೈಲು ಸುರಕ್ಷತಾ ಆಯುಕ್ತರ ಅಂತಿಮ ಅನುಮೋದನೆ ದೊರೆತ ಕೂಡಲೇ ಸಾರ್ವಜನಿಕ ಸ

ದಕ್ಷಿಣ ಬೆಂಗಳೂರಿನ ಜನರು ಹಲವು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಮೊದಲ ಹಂತ ಈಗ ಸಾರ್ವಜನಿಕ ಸಂಚಾರಕ್ಕೆ ಸಜ್ಜಾಗಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಪ್ರಾಯೋಗಿಕ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಮೆಟ್ರೊ ರೈಲು ಸುರಕ್ಷತಾ ಆಯುಕ್ತರ ಅಂತಿಮ ಅನುಮೋದನೆ ದೊರೆತ ಕೂಡಲೇ ಸಾರ್ವಜನಿಕ ಸಂಚಾರ ಆರಂಭವಾಗಲಿದೆ. ಈ ಹಂತದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ, ಜೆ.ಪಿ.ನಗರ 4ನೇ ಹಂತ, ಜಯದೇವ ಆಸ್ಪತ್ರೆ ಹಾಗೂ ತಾವರೆಕೆರೆ ಸೇರಿ ಆರು ನಿಲ್ದಾಣಗಳು ಸೇವೆಗೆ ಸಜ್ಜಾಗಿವೆ. ಪ್ರತಿದಿನ ಸುಮಾರು 70 ಸಾವಿರ ಪ್ರಯಾಣಿಕರು ಈ ಮಾರ್ಗವನ್ನು ಬಳಸುವ ನಿರೀಕ್ಷೆಯಿದೆ.
Read the complete story at Prajavani