ಮೋದಿಜಿ ವಯಸ್ಸಾಗಿದೆ ರೆಸ್ಟ್ ಮಾಡಿ...
ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ದೇಶದಾದ್ಯಂತ ಆವರಿಸಿಕೊಂಡಿದೆ. ಅದರಂತೆ, ಬೆಂಗಳೂರಿನಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
The Bharath News1 min readSource: Prajavani
Read in
ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ದೇಶದಾದ್ಯಂತ ಆವರಿಸಿಕೊಂಡಿದೆ. ಅದರಂತೆ, ಬೆಂಗಳೂರಿನಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Read the complete story at Prajavani00