ಸಿಜೆಪಿ ಪ್ರತಿಭಟನೆ: ಜುಲೈ 27ರಂದು ‘ಸುಪ್ರೀಂ’ನಲ್ಲಿ ವಿಚಾರಣೆ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇದೇ 27ರಂದು ವಿಚಾರಣೆಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ.ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇದೇ 27ರಂದು ವಿಚಾರಣೆಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ.ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಮತ್ತು ವಿ. ಮೋಹನ್ ಅವರ ಪೀಠವು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ನಿರ್ಧರಿಸಿತು.‘ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಬಲಪ್ರಯೋಗ ಮಾಡಿದ್ದಾರೆ. ನ್ಯಾಯಾಲಯವು ನಮ್ಮ ಮತ್ತು ಪೊಲೀಸರ ನಡುವೆ ನಿಂತಿದೆ. ಈ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು’ ಎಂದು ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರು ಮನವಿ ಮಾಡಿದರು.
Read the complete story at Prajavani