ಮುಂಡರಗಿ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ಪ್ರವಚನ ಉದ್ಘಾಟನಾ ಸಮಾರಂಭ
ಮುಂಡರಗಿ: ಇಲ್ಲಿಯ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ಜುಲೈ 26ರಂದು ಸಂಜೆ 7ಗಂಟೆಗೆ ಎಡೆಯೂರು ಸಿದ್ಧಲಿಂಗೇಶ್ವರರ ಚರಿತಾಮೃತ ಪ್ರವಚನ ಉದ್ಘಾಟನಾ ಸಮಾರಂಭ ಜರುಗಲಿದ್ದು, ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರತ್ನಾ ಯಾಳಗಿ ಉದ್ಘಾಟಿಸುವರು. ಕಸ್ತೂರೆವ್ವ ನಾವಿ ಅಧ್ಯಕ್ಷತೆ ವಹಿಸುವರು. ಬಸವಬೆಳವಿಯ ಚರಂತೇಶ್ವರ ಶಾಸ್ತ್ರಿಗಳು ಪ್ರವಚನ ನೀಡುವರು

ಮುಂಡರಗಿ: ಇಲ್ಲಿಯ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ಜುಲೈ 26ರಂದು ಸಂಜೆ 7ಗಂಟೆಗೆ ಎಡೆಯೂರು ಸಿದ್ಧಲಿಂಗೇಶ್ವರರ ಚರಿತಾಮೃತ ಪ್ರವಚನ ಉದ್ಘಾಟನಾ ಸಮಾರಂಭ ಜರುಗಲಿದ್ದು, ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರತ್ನಾ ಯಾಳಗಿ ಉದ್ಘಾಟಿಸುವರು. ಕಸ್ತೂರೆವ್ವ ನಾವಿ ಅಧ್ಯಕ್ಷತೆ ವಹಿಸುವರು. ಬಸವಬೆಳವಿಯ ಚರಂತೇಶ್ವರ ಶಾಸ್ತ್ರಿಗಳು ಪ್ರವಚನ ನೀಡುವರು. ಮಾಜಿ ಸಚಿವ ಎಸ್.ಎಸ್.ಪಾಟೀಲ, ಶಾಸಕರಾದ ಜಿ.ಎಸ್.ಪಾಟೀಲ, ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಡಿ.ಡಿ.ಮೋರನಾಳ, ಕುಮಾರಸ್ವಾಮಿ ಹಿರೇಮಠ, ಐ.ಎಸ್.ಪೂಜಾರ ಭಾಗವಹಿಸುವರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260726-23-598190321
Read the complete story at Prajavani