ನೀಟ್ನಲ್ಲಿ ಕಡಿಮೆ ಅಂಕ: ವಿದ್ಯಾರ್ಥಿನಿ ಆತ್ಮಹತ್ಯೆ
ಅಹಿಲ್ಯಾನಗರ: ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಪತ್ತೆಯಾಗಿರುವ ಪತ್ರದಲ್ಲಿ, ‘ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವುದಕ್ಕೆ ನೊಂದಿದ್ದೇನೆ’ ಎಂದು ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಂಕಿತಾ ಸಂಗಲೆ ಅವರು ಜುಲೈ 25ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಇತ್ತೀಚೆ
ಅಹಿಲ್ಯಾನಗರ: ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಪತ್ತೆಯಾಗಿರುವ ಪತ್ರದಲ್ಲಿ, ‘ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವುದಕ್ಕೆ ನೊಂದಿದ್ದೇನೆ’ ಎಂದು ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಂಕಿತಾ ಸಂಗಲೆ ಅವರು ಜುಲೈ 25ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಇತ್ತೀಚೆಗೆ 12ನೇ ತರಗತಿ ಪೂರ್ಣಗೊಳಿಸಿ, ಜೂನ್ 21ರಂದು ನೀಟ್ ಪರೀಕ್ಷೆ ಬರೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.‘ವಿದ್ಯಾರ್ಥಿನಿಯ ನಿವಾಸದಲ್ಲಿದ್ದ ಮರಣಪತ್ರವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಹೇಳಿದ್ದಾರೆ.
Read the complete story at Prajavani