Photos: ಪ್ರಧಾನ್ ಸಂಸತ್ತಿನ ಆವರಣಕ್ಕೆ ಬರುತ್ತಿದ್ದಂತೆ ವಿಪಕ್ಷಗಳ ಪ್ರತಿಭಟನೆ
ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ಪ್ರಧಾನ್ ಸಂಸತ್ತಿನ ಆವರಣಕ್ಕೆ ಬರುತ್ತಿದ್ದಂತೆ ‘ಲಾಠಿ ಏಟಿಗೆ ಲೆಕ್ಕ ಕೊಡಿ’ ಎಂದು ವಿರೋಧ ಪಕ್ಷಗಳ ನಾಯಕರು ಘೋಷಣೆ ಕೂಗಿದ್ದಾರೆ.ಪ್ರತಿಭಟನಾ ನಿರತ ವಿಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶ
The Bharath News1 min readSource: Prajavani
Read in

ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ಪ್ರಧಾನ್ ಸಂಸತ್ತಿನ ಆವರಣಕ್ಕೆ ಬರುತ್ತಿದ್ದಂತೆ ‘ಲಾಠಿ ಏಟಿಗೆ ಲೆಕ್ಕ ಕೊಡಿ’ ಎಂದು ವಿರೋಧ ಪಕ್ಷಗಳ ನಾಯಕರು ಘೋಷಣೆ ಕೂಗಿದ್ದಾರೆ.ಪ್ರತಿಭಟನಾ ನಿರತ ವಿಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಕೆ. ಸಿ. ವೇಣುಗೋಪಾಲ್, ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು
Read the complete story at Prajavani00