ಮೇಕೆದಾಟು, ಮಹದಾಯಿ ವಿಚಾರದ ಬಗ್ಗೆ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಜತೆ CM ಸಭೆ
ನವದೆಹಲಿ: ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಕುಡಿಯುವ ನೀರು, ಜಲ ಸಂಪನ್ಮೂಲ ಯೋಜನೆಗಳ ಸ್ಥಿತಿಗತಿ, ರಾಜ್ಯದ ಜಲಾಶಯಗಳಲ್ಲಿನ ನೀರಿನ ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸಮಾಲೋಚನೆ ನಡೆಸಿದರು. ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಕುಡಿಯುವ ನೀರು, ಜಲ ಸಂಪನ್ಮೂಲ ಯೋಜನೆಗಳ ಸ್ಥಿತಿಗತಿ, ರಾಜ್ಯದ ಜಲಾಶಯಗಳಲ್ಲಿನ ನೀರಿನ ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸಮಾಲೋಚನೆ ನಡೆಸಿದರು. ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಕರ್ನಾಟಕ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಎಂ ಕಾರ್ಯದರ್ಶಿ ನಕುಲ್, ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
Read the complete story at Prajavani