ಪುತ್ರ ರಾಕೇಶ್ ಪುಣ್ಯಸ್ಮರಣೆ ಕಾರ್ಯಕ್ರಮ: ಮೈಸೂರಿಗೆ ಸಿದ್ದರಾಮಯ್ಯ ಭೇಟಿ
ಮೈಸೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ತಮ್ಮ ಪುತ್ರ ರಾಕೇಶ್ ಅವರ 10ನೇ ಪುಣ್ಯಸ್ಮರಣೆ ಕಾರ್ಯಕ್ರಮದ ನಿಮಿತ್ತ ಮಂಗಳವಾರ ಮೈಸೂರಿಗೆ ಭೇಟಿ ನೀಡಿದರು. ಮಧ್ಯಾಹ್ನ 12ರ ಸುಮಾರಿಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭ ಪತ್ರಕರ್ತರಿಗೆ ಪ್ರತಿಕ್ರಿಯಿಸಿ ‘ ಸಚಿವ ಸಂಪುಟ ವಿಸ್ತರಣೆ ಸಂಬಂಧ ಇಂದು

ಮೈಸೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ತಮ್ಮ ಪುತ್ರ ರಾಕೇಶ್ ಅವರ 10ನೇ ಪುಣ್ಯಸ್ಮರಣೆ ಕಾರ್ಯಕ್ರಮದ ನಿಮಿತ್ತ ಮಂಗಳವಾರ ಮೈಸೂರಿಗೆ ಭೇಟಿ ನೀಡಿದರು. ಮಧ್ಯಾಹ್ನ 12ರ ಸುಮಾರಿಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭ ಪತ್ರಕರ್ತರಿಗೆ ಪ್ರತಿಕ್ರಿಯಿಸಿ ‘ ಸಚಿವ ಸಂಪುಟ ವಿಸ್ತರಣೆ ಸಂಬಂಧ ಇಂದು ರಾತ್ರಿ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ’ ಎಂದಷ್ಟೇ ಹೇಳಿದರು.ಟಿ. ಕಾಟೂರಿನಲ್ಲಿರುವ ತೋಟದ ಮನೆಗೆ ಭೇಟಿ ನೀಡಿದ ಅವರು ಅಲ್ಲಿಂದ ವಾಪಸ್ ಆಗಿ, ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು.
Read the complete story at Prajavani