ಬೀದರ್: ಮಹಿಳೆಗೆ ಕೋವಿಡ್ ದೃಢ
ಬೀದರ್: ಜಿಲ್ಲೆಯ ಮಹಿಳೆಯೊಬ್ಬರಿಗೆ ಕೋವಿಡ್ ಆಗಿರುವುದು ದೃಢಪಟ್ಟಿದೆ.ಜಿಲ್ಲೆಯ ಭಾಲ್ಕಿ ಪಟ್ಟಣದ ನಿವಾಸಿ ಎಂದು ಗೊತ್ತಾಗಿದೆ. ಇಬ್ಬರಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದದ್ದರಿಂದ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇವರಿಗೆ ನಗರದ ಬ್ರಿಮ್ಸ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ

ಬೀದರ್: ಜಿಲ್ಲೆಯ ಮಹಿಳೆಯೊಬ್ಬರಿಗೆ ಕೋವಿಡ್ ಆಗಿರುವುದು ದೃಢಪಟ್ಟಿದೆ.ಜಿಲ್ಲೆಯ ಭಾಲ್ಕಿ ಪಟ್ಟಣದ ನಿವಾಸಿ ಎಂದು ಗೊತ್ತಾಗಿದೆ. ಇಬ್ಬರಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದದ್ದರಿಂದ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇವರಿಗೆ ನಗರದ ಬ್ರಿಮ್ಸ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ‘ಪ್ರಜಾವಾಣಿ’ಗೆ ದೃಢಪಡಿಸಿವೆ.ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡಿ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.
Read the complete story at Prajavani