ಎನ್ಎಸ್ಇಗೆ ₹3,120 ಕೋಟಿ ಲಾಭ
ನವದೆಹಲಿ: ಜೂನ್ ತ್ರೈಮಾಸಿಕದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ₹3,120 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್ ₹2,924 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 7ರಷ್ಟು ಹೆಚ್ಚಳವಾಗಿದೆ. ಹೆಚ್ಚಿದ ವರಮಾನವು ಲಾಭದ ಏರಿಕೆಗೆ ಕಾರಣ ಎಂದು ಕಂಪನಿ ತಿಳಿಸಿದೆ.ಒಟ್ಟು ವರಮ
The Bharath News1 min readSource: Prajavani
Read in

ನವದೆಹಲಿ: ಜೂನ್ ತ್ರೈಮಾಸಿಕದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ₹3,120 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್ ₹2,924 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 7ರಷ್ಟು ಹೆಚ್ಚಳವಾಗಿದೆ. ಹೆಚ್ಚಿದ ವರಮಾನವು ಲಾಭದ ಏರಿಕೆಗೆ ಕಾರಣ ಎಂದು ಕಂಪನಿ ತಿಳಿಸಿದೆ.ಒಟ್ಟು ವರಮಾನವು ₹4,798 ಕೋಟಿಯಿಂದ ₹5,252 ಕೋಟಿಗೆ ಏರಿಕೆಯಾಗಿದ್ದು, ಶೇ 9ರಷ್ಟು ಹೆಚ್ಚಳವಾಗಿದೆ. ಒಟ್ಟು ವೆಚ್ಚವು ₹1,129 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದೆ.
Read the complete story at Prajavani00