ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗು ಕೊಂದ ಪಾಪಿ ಪತಿ
ಬಳ್ಳಾರಿ: ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ (Ballary) ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ. ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಬಿಜೆಪಿಯಿಂದ ಇಂದು ಕೆಆರ್ಎಸ್ಗೆ ಮುತ್ತಿಗೆ – ಪೊಲೀಸರಿಂದ ಭಾರೀ ಬಿಗಿ ಭದ್ರತೆ ಕೌಟುಂ

ಬಳ್ಳಾರಿ: ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ (Ballary) ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ. ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಬಿಜೆಪಿಯಿಂದ ಇಂದು ಕೆಆರ್ಎಸ್ಗೆ ಮುತ್ತಿಗೆ – ಪೊಲೀಸರಿಂದ ಭಾರೀ ಬಿಗಿ ಭದ್ರತೆ ಕೌಟುಂಬಿಕ ಕಲಹದಿಂದಾಗಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಮಗುವನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read the complete story at Public TV Kannada