ಕುಂದಾಪುರ: ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ
ಉಡುಪಿ: ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಕುಂದಾಪುರದ ಹೋಲಿ ರೋಸರಿ ಚರ್ಚ್ ಮುಂಭಾಗದ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.ಬಾರ್ಕೂರು ಕಚ್ಚೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು.ಪಿಸ್ತೂಲ್ನಿಂದ ಗುಂಡು ಹರಿಸಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ
The Bharath News1 min readSource: Prajavani
Read in

ಉಡುಪಿ: ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಕುಂದಾಪುರದ ಹೋಲಿ ರೋಸರಿ ಚರ್ಚ್ ಮುಂಭಾಗದ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.ಬಾರ್ಕೂರು ಕಚ್ಚೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು.ಪಿಸ್ತೂಲ್ನಿಂದ ಗುಂಡು ಹರಿಸಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮೊದಲಾದವರು ಸ್ಥಳಿಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read the complete story at Prajavani00