ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (ಆ.1) ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಬತ್ತಿಹೋಗ

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (ಆ.1) ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಬತ್ತಿಹೋಗಿದ್ದ ಭೀಮೆಯ ಒಡಲು ಒಂದೇ ದಿನದಲ್ಲಿ ಭರ್ತಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಐಟಿಐ, ಡಿಫ್ಲೋಮಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಅನ್ವಯವಾಗಲಿದೆ.
Read the complete story at Public TV Kannada