ಭಾರೀ ಮಳೆಗೆ ಭೂಕುಸಿತ – ಬೆಂಗಳೂರಿನಿಂದ ಕಾರವಾರಕ್ಕೆ ಬರುವ ರೈಲುಗಳು ರದ್ದು
ಕಾರವಾರ: ಭಾರೀ ಮಳೆ ಹಾಗೂ ಭೂಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕಾರವಾರಕ್ಕೆ ಬರುವ ರೈಲುಗಳು ರದ್ದಾಗಿವೆ. ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್ಪ್ರೆಸ್ (16595), ಕಾರವಾರ–ಕೆಎಸ್ಆರ್ ಬೆಂಗಳೂರು ಪಂಚಗಂಗಾ ಎಕ್ಸ್ಪ್ರೆಸ್ (16596) ರೈಲುಗಳ ಪ್ರಯಾಣ ರದ್ದುಗೊಂಡಿವೆ. ವಿಜಯಪುರ–ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್ (56920) ರೈಲಿನ ಸೇವೆಯನ್ನೂ ರದ್ದ
The Bharath News1 min readSource: Public TV Kannada
Read in

ಕಾರವಾರ: ಭಾರೀ ಮಳೆ ಹಾಗೂ ಭೂಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕಾರವಾರಕ್ಕೆ ಬರುವ ರೈಲುಗಳು ರದ್ದಾಗಿವೆ. ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್ಪ್ರೆಸ್ (16595), ಕಾರವಾರ–ಕೆಎಸ್ಆರ್ ಬೆಂಗಳೂರು ಪಂಚಗಂಗಾ ಎಕ್ಸ್ಪ್ರೆಸ್ (16596) ರೈಲುಗಳ ಪ್ರಯಾಣ ರದ್ದುಗೊಂಡಿವೆ. ವಿಜಯಪುರ–ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್ (56920) ರೈಲಿನ ಸೇವೆಯನ್ನೂ ರದ್ದುಗೊಳಿಸಲಾಗಿದೆ.
Read the complete story at Public TV Kannada00