ಭಾರಿ ಮಳೆ | ಸಾಗರ, ತೀರ್ಥಹಳ್ಳಿ ಶಾಲೆಗಳಿಗೆ ರಜೆ ನಾಳೆ
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಸಾಗರ, ತೀರ್ಥಹಳ್ಳಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಘೋಷಿಸಿ ಆಯಾ ತಹಶೀಲ್ದಾರ್ ಆದೇಶಿಸಿದ್ದಾರೆ. ಸಾಗರ, ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ, ಡಿಪ್ಲೊಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
The Bharath News1 min readSource: Prajavani
Read in
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಸಾಗರ, ತೀರ್ಥಹಳ್ಳಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಘೋಷಿಸಿ ಆಯಾ ತಹಶೀಲ್ದಾರ್ ಆದೇಶಿಸಿದ್ದಾರೆ. ಸಾಗರ, ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ, ಡಿಪ್ಲೊಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Read the complete story at Prajavani00